Wednesday, 14th May 2025

ಮಾಜಿ ಕ್ರಿಕೆಟಿಗ ಮೈಕೆಲ್ ಹೋಲ್ಡಿಂಗ್ ವೀಕ್ಷಕ ವಿವರಣೆಗೆ ವಿದಾಯ

ನವದೆಹಲಿ: ಖಾಸಗಿ ಚಾನೆಲ್ ಕಾಮೆಂಟ್ರಿ ಪ್ಯಾನಲ್‌ನಲ್ಲಿ ಎರಡು ದಶಕಗಳಿಗೂ ಹೆಚ್ಚು ಸಮಯದಿಂದ ಇದ್ದ ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟಿಗ ಮೈಕೆಲ್ ಹೋಲ್ಡಿಂಗ್(66) ವೀಕ್ಷಕ ವಿವರಣೆಗೆ ವಿದಾಯ ಘೋಷಿಸಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್‌ ಮತ್ತು ಭಾರತ ತಂಡಗಳ ನಡುವಣ ಟೆಸ್ಟ್ ಸರಣಿಯಲ್ಲಿಯೂ ಅವರು ವೀಕ್ಷಕ ವಿವರಣೆ ನೀಡಿದ್ದರು. ವಿಶ್ವದ ಎಲ್ಲ ತಂಡಗಳ ದಿಗ್ಗಜ ಬ್ಯಾಟ್ಸ್‌ಮನ್‌ಗಳಿಗೆ ನಡುಕ ಮೂಡಿಸಿದ್ದ ವೆಸ್ಟ್ ಇಂಡೀಸ್ ತಂಡದ ಮಾಜಿ ವೇಗಿ ಕಾಮೆಂಟ್ರಿಯಲ್ಲಿಯೂ ಬಹಳಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ನೇರ, ನಿಷ್ಠುರ ಹೇಳಿಕೆಗಳಿಂದ ಚರ್ಚೆಗಳನ್ನೂ ಹುಟ್ಟುಹಾಕಿದ್ದಾರೆ. ಇತ್ತೀಚೆಗೆ […]

ಮುಂದೆ ಓದಿ