Wednesday, 14th May 2025

ಸಿ.ಕೆ.ಪ್ರಹ್ಲಾದ್ ಪ್ರಶಸ್ತಿಗೆ ಮೈಕ್ರೋಸಾಫ್ಟ್‌ನ ಸಿಇಒ ಸತ್ಯ ನಾದೆಲ್ಲಾಆಯ್ಕೆ

ವಾಷಿಂಗ್ಟನ್: ಉದ್ಯಮ ಕ್ಷೇತ್ರದಲ್ಲಿ ತೋರಿದ ನಾಯಕತ್ವಕ್ಕಾಗಿ ಮೈಕ್ರೋಸಾಫ್ಟ್‌ನ ಸಿಇಒ, ಭಾರತೀಯ ಅಮೆರಿಕನ್‌ ಸತ್ಯ ನಾದೆಲ್ಲಾ ಅವರನ್ನು ‘ಗ್ಲೋಬಲ್ ಬಿಸಿನೆಸ್ ಸಸ್ಟೇನಬಿಲಿಟಿ ಲೀಡರ್‌ಷಿಪ್‌’ಗಾಗಿ ನೀಡುವ ಪ್ರತಿಷ್ಠಿತ ಸಿ.ಕೆ.ಪ್ರಹ್ಲಾದ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೈಕ್ರೋಸಾಫ್ಟ್‌ನ ಉನ್ನತ ಅಧಿಕಾರಿಗಳಾದ, ಅಧ್ಯಕ್ಷ ಬ್ರ್ಯಾಡ್‌ ಸ್ಮಿತ್, ಮುಖ್ಯ ಹಣಕಾಸು ಅಧಿಕಾರಿ ಅಮಿ ಹೂಡ್‌ ಹಾಗೂ ಮುಖ್ಯ ಪರಿಸರ ಅಧಿಕಾರಿ ಲೂಕಾಸ್ ಜೊಪ್ಪಾ ಅವರು ಸಹ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ‘ಪರಿಸರಕ್ಕೆ ಇಂಗಾಲ ಸೇರುವುದನ್ನು ತಡೆಗಟ್ಟಲು ಕಂಪನಿ ಕೈಗೊಂಡ ಕ್ರಮಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. 2030ರ ವೇಳೆಗೆ […]

ಮುಂದೆ ಓದಿ