Wednesday, 14th May 2025

ಬ್ರಿಜ್ ಭೂಷಣ್ ಶರಣ್ ಸಿಂಗ್’ಗೆ ಮಧ್ಯಂತರ ಜಾಮೀನು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದ ಮತ್ತೊಬ್ಬ ಆರೋಪಿ ವಿನೋದ್ ತೋಮರ್‌ಗೂ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಬ್ರಿಜ್ ಭೂಷಣ್ ಮತ್ತು ವಿನೋದ್ ತೋಮರ್ ಅವರ ಸಾಮಾನ್ಯ ಜಾಮೀನಿನ ವಿಚಾರಣೆ ಜು.20 ರಂದು ನಡೆಯಲಿದೆ. ಮುಂದಿನ ವಿಚಾರಣೆಯ ತನಕ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. […]

ಮುಂದೆ ಓದಿ