Saturday, 10th May 2025

Nandini Ghee

KMF Milk Price Hike: ಹಾಲು ಉತ್ಪಾದಕರಿಗೆ ಗುಡ್‌ನ್ಯೂಸ್‌, ಖರೀದಿ ದರ ಹೆಚ್ಚಿಸಲು ಕೆಎಂಎಫ್‌ ನಿರ್ಧಾರ

ಬೆಂಗಳೂರು: ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲು ಕೆಎಂಎಫ್‌ ನಿರ್ಧರಿಸಿದ್ದು, ಹೊಸ ವರ್ಷದಲ್ಲಿ ಹಾಲು ಖರೀದಿ ದರ ಹೆಚ್ಚಳ (KMF Milk Price Hike) ಮಾಡಲು ನಿರ್ಧರಿಸಿದೆ. ಕೆಎಂಎಫ್‌ ಅಧ್ಯಕ್ಷ ಎಸ್‌.ಭೀಮನಾಯ್ಕ ಈ ವಿಚಾರ ತಿಳಿಸಿದ್ದಾರೆ. ವಿಜಯನಗರ (Vijayanagar news) ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮೊರಿಗೇರಿ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘದ ಬಿಎಂಸಿ ಘಟಕ ಉದ್ಘಾಟಿಸಿ, ಬಳಿಕ ನಡೆದ ಸಮಾರಂಭದಲ್ಲಿ ಕೆಎಂಎಫ್‌ ಅಧ್ಯಕ್ಷ ಎಸ್‌ ಭೀಮನಾಯ್ಕ ಮಾತನಾಡಿದರು. ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ […]

ಮುಂದೆ ಓದಿ

KMF Milk

Nandini milk price: ನಂದಿನಿ ಹಾಲು, ಮೊಸರು ಬೆಲೆ ಏರಿಕೆ: ಕೆಎಂಎಫ್ ಅಧ್ಯಕ್ಷರ ಸ್ಪಷ್ಟನೆ

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಳವಾಗಿತ್ತು. ಈ ನಡುವೆ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ...

ಮುಂದೆ ಓದಿ

CM Siddaramaiah

Milk Price Hike: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌; ಹಾಲಿನ ದರ ಹೆಚ್ಚಳ ಸುಳಿವು ಕೊಟ್ಟ ಸಿಎಂ!

ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ....

ಮುಂದೆ ಓದಿ