Wednesday, 14th May 2025

ಡೈರಿ ಉತ್ಪನ್ನಗಳ ಕಾರ್ಖಾನೆಗಳ ಮೇಲೆ ದಾಳಿ: ಕಲಬೆರಕೆ ಪನೀರ್, ಹಾಲಿನ ಪುಡಿ ವಶ

ಮುಂಬೈ: ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆಯಲ್ಲಿರುವ 2 ಡೈರಿ ಉತ್ಪನ್ನಗಳ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ ಪನೀರ್ ಹಾಗೂ ಕೆನೆರಹಿತ ಹಾಲಿನ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಕೊಂಡ್ವಾ ಮತ್ತು ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿಸಿದ್ದಾರೆ. ಇದು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾದ 3ನೇ ದಾಳಿಯಾಗಿದೆ. ದಾಳಿಯಲ್ಲಿ ಕಲಬೆರಕೆ ಪನೀರ್ ಮತ್ತು […]

ಮುಂದೆ ಓದಿ