Tuesday, 13th May 2025

ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾ ಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ […]

ಮುಂದೆ ಓದಿ