Saturday, 10th May 2025

Ramalinga Reddy: ಸಾರಿಗೆ ಸಿಬ್ಬಂದಿಗೆ ವೇತನ ಬಾಕಿ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

ಕೊಪ್ಪಳ: ಅಧಿಕಾರಾವಧಿ ಮುಗಿಯುವಾಗ ಸಾರಿಗೆ ನಿಗಮಗಳಿಗೆ ಕೊಡಬೇಕಿದ್ದ 2023ರಲ್ಲಿ 5900 ಕೋಟಿ ರೂ. ಬಾಕಿ ಉಳಿಸಿರುವ ಬಿಜೆಪಿಗೆ ನಮ್ಮ ಸರಕಾರ‌ದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Transport Minister Ramalingareddy) ಹೇಳಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ಸಾರಿಗೆ ನಿಗಮಗಳ ಹಣ ಬಾಕಿ ವಿಚಾರ ಕುರಿತು ಬಿಜೆಪಿಯ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದರು. ಸಾರಿಗೆ ನಿಗಮಗಳಿಗೆ ಸರಕಾರದಿಂದ 7625 ಕೋಟಿ ಹಣ ಬಾಕಿ ಬಗ್ಗೆ ಬಿಜೆಪಿ ಟ್ವೀಟ್ ಮಾಡಿರಬಹುದು. ಬಿಜೆಪಿಗರಿಗೆ […]

ಮುಂದೆ ಓದಿ