Thursday, 15th May 2025

ಕೋವಿಡ್-19ರ ನಿರ್ವಹಣೆಗಾಗಿ ನಿರ್ವಹಣಾ ಶಿಷ್ಟಾಚಾರ ಬಿಡುಗಡೆ

ನವದೆಹಲಿ : ದೇಶದಲ್ಲಿ ಅತೀ ವೇಗವಾಗಿ ಹರಡುತ್ತಿರುವ ವೈರಸ್‌ ಕೋವಿಡ್-19ರ ನಿರ್ವಹಣೆ ಗಾಗಿ ಆಯುರ್ವೇದ ಮತ್ತು ಯೋಗ ಆಧಾರಿತ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ನಿರ್ವಹಣಾ ಶಿಷ್ಟಾಚಾರವನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಂಗಳವಾರ ಬಿಡುಗಡೆ ಮಾಡಿದರು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಆಯುಷ್ ಸಚಿವ ಶ್ರೀಪಾದ್ ನಾಯಕ್ ಉಪಸ್ಥಿತಿಯಲ್ಲಿ ಈ ಬಿಡುಗಡೆ ಮಾಡಲಾಯಿತು. ಎಸ್‌ಓಪಿಯಲ್ಲಿ ಕರೋನಾ ವೈರಸ್ ಸೋಂಕು ತಡೆಗಟ್ಟಲು ಮತ್ತು ಸೌಮ್ಯ ಮತ್ತು ಅಸಂಪ್ರದಾ ಯಿಕ ರೋಗ ಪ್ರಕರಣಗಳ ಚಿಕಿತ್ಸೆಗಾಗಿ ಆಹಾರ […]

ಮುಂದೆ ಓದಿ