Tuesday, 13th May 2025

2ನೇ ಏಕದಿನ ಪಂದ್ಯ: ಶ್ರೀಲಂಕಾ ವಿಕೆಟ್ ನಷ್ಟವಿಲ್ಲದೆ 65

ಕೊಲಂಬೋ: ಒಂದು ಬದಲಾವಣೆಯೊಂದಿಗೆ, ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ವಿಕೆಟ್ ನಷ್ಟವಿಲ್ಲದೆ 65 ರನ್ ಗಳಿಸಿದೆ. ಉಡಾನಾ ಬದಲಿಗೆ ಕಸುನ್ ರಜಿತಾ ಅವರು ತಂಡ ಸೇರಿಕೊಂಡಿದ್ದಾರೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಈಗಾಗಲೇ ಮೊದಲ ಪಂದ್ಯದಲ್ಲಿ ಸೋತು 1-0 ಹಿನ್ನಡೆ ಅನುಭವಿಸಿರುವ ಲಂಕಾ ಪಡೆಗೆ ಸರಣಿ ಜೀವಂತವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಈ ಪಂದ್ಯ […]

ಮುಂದೆ ಓದಿ