ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ (Minority Education institutions) ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ಜನಸಂಖ್ಯೆ ಪ್ರಮಾಣ ತುಂಬಾ ಕಡಿಮೆ ಇದೆ. ಹೀಗಾಗಿ ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ.50 ರಷ್ಟು ಅಲ್ಪಸಂಖ್ಯಾತರು ಪ್ರವೇಶ ಪಡೆಯುವುದು ಕಷ್ಟ. ಈ […]
ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್ ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ...