Sunday, 11th May 2025

Tumkur News: ಪ್ರಜಾಪ್ರಭುತ್ವ ದಿನಾಚರಣೆ; ಸಂಪೂರ್ಣ ಸಹಭಾಗಿತ್ವ 

ತುಮಕೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 ಕಿಲೋ ಮೀಟರ್ ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿದ್ದು,  ಅಲ್ಪಸಂಖ್ಯಾತ ಸಮುದಾಯದ ಸಂಪೂರ್ಣ ಸಹಭಾಗಿತ್ವ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಶಬ್ಬೀರ್ ಅಹಮದ್ ತಿಳಿಸಿದರು. ಇದನ್ನೂ ಓದಿ: Tumkur News: ಸೆ.14ರಂದು ರಾಜ್ಯಗಳ ಅಸ್ಮಿತೆ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ಸಭೆಯಲ್ಲಿ ಮಾತನಾಡಿ, ಈ ಕಾರ್ಯಕ್ರಮ ಗಿನ್ನಿಸ್ ರೆಕಾರ್ಡಿಗೆ ಹೋಗುವ ಸಂಭವವಿದೆ. ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ […]

ಮುಂದೆ ಓದಿ