Thursday, 15th May 2025

ಆಲ್ ರೌಂಡರ್ ಮಿಚೆಲ್ ಮಾರ್ಷ್ ಸ್ವದೇಶಕ್ಕೆ ವಾಪಸ್: ಸಂಕಷ್ಟದಲ್ಲಿ ಆಸೀಸ್‌

ಮುಂಬೈ: ಆಲ್ ರೌಂಡರ್ ಮಿಚೆಲ್ ಮಾರ್ಷ್ ವೈಯಕ್ತಿಕ ಕಾರಣಗಳಿಗಾಗಿ ಸ್ವದೇಶಕ್ಕೆ ಮರಳುತ್ತಿದ್ದು, ಇದರಿಂದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಕನಸು ಕಾಣುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಇಂಗ್ಲೆಂಡ್ ವಿರುದ್ಧದ ಮಹತ್ವದ ಪಂದ್ಯಕ್ಕೆ ಎರಡು ದಿನ ಬಾಕಿ ಇರುವಾಗ ಮಿಚೆಲ್ ಮಾರ್ಷ್ ಅವರ ಸೇವೆಯನ್ನು ಕಳೆದುಕೊಳ್ಳಲಿದೆ. ತಂಡದ ಪ್ರಮುಖ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಗಾಯಗೊಂಡು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಮತ್ತೊಬ್ಬ ಆಲ್ ರೌಂಡರ್ ಸೇವೆ ಕೂಡ ಲಭಿಸದೇ ಇರುವುದು ಆಸ್ಟ್ರೇಲಿಯಾ ತಂಡಕ್ಕೆ […]

ಮುಂದೆ ಓದಿ