ಅಬುಧಾಬಿ: ಕೋಲ್ಕತ್ತಾ ನೈಟ್ ರೈಡರ್ಸ್ ಬೌಲರ್ ಪ್ಯಾಟ್ ಕಮಿನ್ಸ್ ಟಿ20 ಕ್ರಿಕೆಟ್ ನಲ್ಲಿ ಚೊಚ್ಚಲ ಅರ್ಧ ಶತಕ ಬಾರಿಸಿದ್ದಾರೆ. ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 32ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಮಿನ್ಸ್ ಅರ್ಧ ಶತಕ ಸಿಡಿಸಿದ್ದಾರೆ. ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಏಳನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಕಮಿನ್ಸ್, ನಾಯಕ ಇಯಾನ್ ಮಾರ್ಗನ್ ಜೊತೆ ಉತ್ತಮ ಜೊತೆಯಾಟ ನೀಡಿದರು. 36 ಎಸೆತಗಳಿಗೆ ಅಜೇಯ 53 ರನ್ ಬಾರಿಸಿದರು. ಇದರಲ್ಲಿ 2 ಸಿಕ್ಸರ್ […]
ಅಬುಧಾಬಿ: ನಾಯಕತ್ವ ಬದಲಾವಣೆಯೊಂದಿಗೆ ಅದೃಷ್ಟ ಖುಲಾಯಿಸಲಿಲ್ಲ. ಕೋಲ್ಕತ ನೈಟ್‌ರೈಡರ್ಸ್ ತಂಡ ಹಾಲಿ ಚಾಂಪಿ ಯನ್ ಮುಂಬೈ ಇಂಡಿಯನ್ಸ್ ತಂಡದ ಸರ್ವಾಂಗೀಣ ನಿರ್ವಹಣೆ ಎದುರು 8 ವಿಕೆಟ್‌ಗಳಿಂದ ಹೀನಾಯ ಸೋಲು...
ಅಬುಧಾಬಿ: ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಶುಕ್ರವಾರ ಮತ್ತೊಮ್ಮೆ ಮುಖಾಮುಖಿ ಯಾಗುತ್ತಿದೆ. ಅಬುಧಾಬಿಯ ಶೇಕ್ ಝಾಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ...
ಅಬುಧಾಬಿ: ಮುಂಬೈ ಇಂಡಿಯನ್ಸ್ ನಾಯಕ, ಆರಂಭಿಕ ರೋಹಿತ್ ಶರ್ಮಾ, ಕಳೆದ ಬುಧವಾರ ಕೋಲ್ಕತಾ ನೈಟ್ ವಿರುದ್ಧ ರಾತ್ರಿ ನಡೆದ ಐಪಿಎಲ್ ನ ಐದನೆ ಪಂದ್ಯದಲ್ಲಿ 80 ರನ್...
*ಬುಮ್ರಾ ಬೌಲಿಂಗ್‌ನಲ್ಲಿ ಪಂದ್ಯವೊAದರಲ್ಲಿ ಪ್ಯಾಟ್ ಕಮ್ಮಿನ್ಸ್ ನಾಲ್ಕು ಸಿಕ್ಸರ್ ಬಾರಿಸಿದರು. *ಅತೀ ಹೆಚ್ಚು ಪಂದ್ಯ ಗೆದ್ದವರು – ಕೆಕೆಆರ್ ವಿರುದ್ದ ಮುಂಬೈ ಇಂಡಿಯನ್ಸ್ (20) *2013 ರಿಂದಲೂ...