Sunday, 11th May 2025

MLA S N SubbaReddy: ಜನಸ್ಪಂದನದಲ್ಲಿ ರಿವಾರ್ಡ್ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ ಮಾಡಿದ ಶಾಸಕ

ಬಾಗೇಪಲ್ಲಿ: ತಂತ್ರಜ್ಞಾನ ಆಧಾರಿತ ಕೃಷಿಯಲ್ಲಿ ರೈತರು ಪರಿಣತಿ ಪಡೆದು ಅದನ್ನು ತಾವು ಮಾಡುವ ಬೇಸಾಯ ಕ್ರಮಗಳಲ್ಲಿ ಆಳವಡಿಸಿಕೊಂಡರೆ ಉತ್ತಮ ಇಳುವರಿ ಮತ್ತು ಲಾಭ ಪಡೆಯಬಹುದು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು. ತಾಲ್ಲೂಕಿನಿಂದ ಬೇರ್ಪಟ್ಟ ಚೇಳೂರು ಹೊಸ ತಾಲೂಕಿನ ಪಾತಪಾಳ್ಯ ಹೋಬಳಿಯ ಗುಮ್ಮಾಲಪಲ್ಲಿ ಉಪ ಜಲಾನಯನದ ನಾರೆಮದ್ದೇಪಲ್ಲಿ ಕಾರ್ಯಕಾರಿ ಸಮಿತಿಗೆ ಸಂಬಂಧಿಸಿದಂತೆ ರಿವಾರ್ಡ್ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಜನರ ಬಳಿಗೆ ತಾಲೂಕು ಆಡಳಿತವನ್ನು ತೆಗೆದುಕೊಂಡು ಹೋಗುವ […]

ಮುಂದೆ ಓದಿ