ಚಿಕ್ಕಬಳ್ಳಾಪುರ: ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 3 ಕೋಟಿ ಮೌಲ್ಯದ ಮೊಬೈಲ್‌ಗಳು ಕಳವಾಗಿರುವ (Mobile Theft) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಬೆಂಗಳೂರಿಗೆ ಸಕಾಲಕ್ಕೆ ಕಂಟೇನರ್ ತಲುಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ, 3 ಕೋಟಿ ರೂ. ಮೌಲ್ಯದ ಮೊಬೈಲ್ಗಳೊಂದಿದೆ ಚಾಲಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಶಿಯೋಮಿ (Xiaomi Mobile) ಕಂಪನಿಯ 3 ಕೋಟಿ ಮೌಲ್ಯದ ಮೊಬೈಲ್‌ಗಳನ್ನು ಎನ್ಎಲ್ 01, ಎಎಫ್ 2743 ಕಂಟೇನರ್ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ನ. 22ರಂದು ದೆಹಲಿಯಿಂದ ಹೊರಟಿದ್ದ ಕಂಟೇನರ್ ಸಕಾಲಕ್ಕೆ […]
ರೈಲಿನಲ್ಲಿ ಕಿಟಕಿ ಬದಿ ಕುಳಿತು ಮೊಬೈಲ್ ನೋಡುತ್ತಿದ್ದ ಬಾಲಕಿಯ ಕೈಯಿಂದ ಮೊಬೈಲ್ ಅನ್ನು ಯುವಕನೊಬ್ಬ ಕಿಟಕಿ ಮೂಲಕ ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಇದರ ದೃಶ್ಯ ಕೆಮರಾದಲ್ಲಿ...