Wednesday, 14th May 2025

ಹೂಡಿಕೆದಾರರಿಗಾಗಿ ಸೆಬಿಯಿಂದ ‘ಸಾರಥಿ’ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ನವದೆಹಲಿ: ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ ಈಗ ‘ಸಾರಥಿ’ ಎಂಬ ಮೊಬೈಲ್ ಅಪ್ಲಿಕೇ ಶನ್ ಅನ್ನು ಬಿಡುಗಡೆ ಮಾಡಿದೆ. ಹೂಡಿಕೆದಾರರಿಗೆ ಭದ್ರತಾ ಮಾರುಕಟ್ಟೆಗಳ ಮೂಲಭೂತ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿ, ಜ್ಞಾನವನ್ನು ಇದು ಒದಗಿಸಲಿದೆ. ಬಂಡವಾಳ ಮಾರುಕಟ್ಟೆ ಬಗ್ಗೆ ಹೂಡಿಕೆದಾರರಲ್ಲಿ ಸುಲಭವಾಗಿ ಜಾಗೃತಿ ಮೂಡಿಸಲು ಇದನ್ನು ಅಭಿವೃದ್ದಿ ಪಡಿಸಲಾಗಿದೆ ಎಂದು ಸೆಬಿ ಅಧ್ಯಕ್ಷ ಅಜಯ್ ತ್ಯಾಗಿ ಆಯಪ್ ಬಿಡುಗಡೆ ಸಂದರ್ಭದಲ್ಲಿ ಹೇಳಿದ್ದಾರೆ. ಷೇರು ಪೇಟೆಗಳಲ್ಲಿ ಇತ್ತೀಚೆಗೆ ಚಿಲ್ಲರೆ ಹೂಡಿಕೆದಾರರ ಸಂಖ್ಯೆ ಹೆಚ್ಚಳ ಜೊತೆಗೆ, ಹೂಡಿಕೆಯ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ […]

ಮುಂದೆ ಓದಿ