Tuesday, 13th May 2025

ShubhaPoonjamarriage

ದಾಂಪತ್ಯ ಜೀವನಕ್ಕೆ ಶುಭಾ ಪೂಂಜಾ ಶೀಘ್ರದಲ್ಲೇ ಎಂಟ್ರಿ

ಬೆಂಗಳೂರು : ದಾಂಪತ್ಯ ಜೀವನಕ್ಕೆ ನಟಿ ಶುಭಾ ಪೂಂಜಾ ಡಿಸೆಂಬರ್ ನಲ್ಲಿ ಕಾಲಿಡಲಿದ್ದಾರೆ ಎನ್ನ ಲಾಗುತ್ತಿದೆ. ಸ್ವತಃ ನಟಿಯೇ ಈಗಾಗಲೇ ಮದುವೆ ತಯಾರಿಗಳು ಕೂಡ ನಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ಗೆಳೆಯ ಸುಮಂತ್ ಮಹಾಬಲ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಶುಭಾ ಬಿಗ್ ಬಾಸ್ ಸ್ಪರ್ಧೆಗೆ ಹೋಗಬೇಕಾಗಿದ್ದ ಹಿನ್ನೆಲೆ ಯಲ್ಲಿ ಮದುವೆಯನ್ನು ಮುಂದೂಡಲಾಗಿತ್ತು. 100ಕ್ಕೂ ಹೆಚ್ಚು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದ ಶುಭಾ ಅಲ್ಲಿಂದ ಹೊರಗೆ ಬಂದ ಬಳಿಕ ತಮ್ಮ […]

ಮುಂದೆ ಓದಿ