Wednesday, 14th May 2025

ಹಾಸ್ಯ ಕಲಾವಿದ ಮೋಹನ್ ಜುನೇಜ ನಿಧನ

ಬೆಂಗಳೂರು: ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಅನಾರೋಗ್ಯದ ತೊಂದರೆಯಿಂದ ಚಿಕ್ಕಬಾಣಾವರ ಸಪ್ತಗಿರಿ ಹಾಸ್ಪಿಟಲ್ ನಲ್ಲಿ ಕೊನೆಯುಸಿರೆಳೆದರು. ಚಿಕಿತ್ಸೆ ಫಲಕಾರಿಯಾಗದೆ ಮೇ.7ರಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜೋಗಿ ಸಿನಿಮಾ ಸೇರಿದಂತೆ ಹಲವು‌ ಸಿನಿಮಾ ಹಾಗು ಧಾರವಾಹಿ ಗಳಲ್ಲಿ ನಟಿಸಿದ್ದ ಕಲಾವಿದ ಲಿವರ್ ಸಮಸ್ಯೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೋಹನ್ ಜುನೇಜಾ ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ. ಮೋಹನ್ ಅವರು ಕೆಜಿಎಫ್ ಅಧ್ಯಾಯ 2 ನಂತಹ ಜನಪ್ರಿಯ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ನೂರಕ್ಕೂ […]

ಮುಂದೆ ಓದಿ