Wednesday, 14th May 2025

ಗಡ್ಡ ಬೋಳಿಸಿಕೊಳ್ಳುವಂತೆ 100 ರೂ.ಗಳ ಮನಿ ಆರ್ಡರ್ ಬಂತು !

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂ.ಗಳ ಮನಿ ಆರ್ಡರ್ ಕಳುಹಿಸಿ ಕೊಟ್ಟಿರುವ ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಉದ್ದನೆಯ ಗಡ್ಡವನ್ನು ಬೋಳಿಸಿಕೊಳ್ಳಿ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂಬುದು ವರದಿ ಯಾಗಿದೆ. ಕೋವಿಡ್-ಪ್ರೇರಿತ ಲಾಕ್ಡೌನ್ ನಿಂದಾಗಿ ಅಸಂಘಟಿತ ವಲಯಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಇದರಿಂದ ಅಸಮಾಧಾನಗೊಂಡ ಇಂದಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಎದುರಿನ ಸಣ್ಣ ಚಹಾ ಅಂಗಡಿ ಮಾಲಕ ಅನಿಲ್ ಮೋರೆ, ‘ಪ್ರಧಾನಿ ಮೋದಿ  ಗಡ್ಡ ವನ್ನು ಬೆಳೆಸಿದ್ದಾರೆ. ಅವರು ಈ ದೇಶದ ಜನರಿಗೆ ಉದ್ಯೋಗಾವ ಕಾಶಗಳನ್ನು ಹೆಚ್ಚಿಸಬೇಕು. […]

ಮುಂದೆ ಓದಿ