Thursday, 15th May 2025

ಪೈಲೆಟ್‌ ಸಮಯ ಪ್ರಜ್ಞೆ: 185 ಪ್ರಯಾಣಿಕರು ಪಾರು

ಪಾಟ್ನಾ: ಪಾಟ್ನಾದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ಬೋಯಿಂಗ್ 737 ವಿಮಾನದಲ್ಲಿ ಆಕಸ್ಮಿಕ ಬೆಂಕಿ ಕಂಡು ಬಂದ ಹಿನ್ನೆಲೆ ಟೇಕ್ ಆಫ್ ಕೆಲವೇ ನಿಮಿಷಗಳಲ್ಲಿ ಪೈಲೆಟ್‌ ಸಮಯ ಪ್ರಜ್ಞೆಯಿಂದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬೋಯಿಂಗ್ 737 ಪೈಲಟ್ ಕ್ಯಾಪ್ಟನ್ ಮೋನಿಕಾ ಖನ್ನಾ ಅವರ ಸಮಯಪ್ರಜ್ಞೆ ಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 185 ಪ್ರಯಾಣಿಕರ ಜೀವ ಉಳಿದ ಘಟನೆ ನಡೆದಿದೆ. ಪಾಟ್ನಾದಿಂದ ದೆಹಲಿಗೆ ತೆರಳುವ ಸ್ಪೈಸ್ ಜೆಟ್ ಪಾಟ್ನಾದಿಂದ ಟೇಕ್‌ಆಫ್‌ ಆಗಿತ್ತು. ಕೆಲವೇ ನಿಮಿಷಗಳಲ್ಲಿ ವಿಮಾನದ ಇಂಜಿನ್‌ […]

ಮುಂದೆ ಓದಿ