Sunday, 11th May 2025

ಚಂದ್ರಗ್ರಹಣ: ನ.8ರಂದು ದರ್ಶನ ಸಮಯದಲ್ಲಿ ಬದಲಾವಣೆ

ಕಾರವಾರ: ಚಂದ್ರಗ್ರಹಣ ಹಿನ್ನೆಲೆಯಲ್ಲಿ ನವೆಂಬರ್ 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಪ್ರಕಟಣೆ ಹೊರಡಿಸಿವೆ. ಚಂದ್ರ ಗ್ರಹಣ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.8ರಂದು ಯಾವುದೇ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವು ದಿಲ್ಲ. ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. […]

ಮುಂದೆ ಓದಿ