Sunday, 11th May 2025

ಮೊರ್ಬಿ ತೂಗು ಸೇತುವೆ ಕುಸಿತ ಪ್ರಕರಣ: ಆರೋಪ ಪಟ್ಟಿ ಸಲ್ಲಿಕೆ

ಮೊರ್ಬಿ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊರ್ಬಿ ದುರ್ಘಟನೆಯಲ್ಲಿ 135 ಜನರು ಸಾವನ್ನಪ್ಪಿದ್ದರು. 1,200 ಕ್ಕೂ ಹೆಚ್ಚು ಪುಟಗಳಿರುವ ಚಾರ್ಜ್ ಶೀಟ್ ಅನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಡಿಎಸ್‌ಪಿ ಪಿ.ಎಸ್.ಝಲಾ ಅವರು ಮೊರ್ಬಿ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನಲ್ಲಿರುವ ಒಂಬತ್ತು ಆರೋಪಿಗಳ ಜತೆಗೆ, ಸೇತುವೆಯನ್ನು ನಿರ್ವಹಿಸುತ್ತಿದ್ದ ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಅವರನ್ನು ಹತ್ತನೇ ಆರೋಪಿ […]

ಮುಂದೆ ಓದಿ

ಸೇತುವೆ ಕುಸಿತ ಪ್ರಕರಣ: ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್’ಗೆ ವಾರಂಟ್

ಮೊರ್ಬಿ: ಮೊರ್ಬಿಯಲ್ಲಿ ಅಕ್ಟೋಬರ್ 30, 2022 ರಂದು ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಅವರನ್ನು ಬಂಧಿಸಲು ಗುಜರಾತ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ....

ಮುಂದೆ ಓದಿ

ಮೊರ್ಬಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್‌’ಗೆ ಮುನ್ನಡೆ

ಅಹ್ಮದಾಬಾದ್: ಪ್ರಾಣ ಬಲಿ ಪಡೆದ ತೂಗು ಸೇತುವೆ ಕುಸಿತ ಘಟನೆ ನಡೆದ ಗುಜರಾತ್ ರಾಜ್ಯದ ಮೊರ್ಬಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ

ಸಾಕೇತ್ ಗೋಖಲೆ ಬಂಧನ: ಡೆರಿಕ್ ಓ ಬ್ರಿಯಾನ್ ಆರೋಪ

ಅಹಮದಾಬಾದ್: ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಯವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಪಕ್ಷದ ರಾಜ್ಯಸಭಾ ಸದಸ್ಯ ಡೆರಿಕ್ ಓ ಬ್ರಿಯಾನ್ ಆರೋಪಿಸಿದ್ದಾರೆ. ಸಾಕೇತ್...

ಮುಂದೆ ಓದಿ