Monday, 12th May 2025

ಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಉಗ್ರರ ಭೀಕರ ಅಟ್ಟಹಾಸ

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ ಒಂದರಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಉಗ್ರರು ಅಮಾಯಕರ ರಕ್ತ ಚೆಲ್ಲಾಡಿದ್ದಾರೆ. ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದು, ಈ ಭಯಾನಕ ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ನಡೆದ ಸಾವಿನ ಸಂಖ್ಯೆಯ ಬಗ್ಗೆ ರಷ್ಯಾದ ಉನ್ನತ ಭದ್ರತಾ ಸಂಸ್ಥೆ ಖಚಿತ ಪಡಿಸಿದೆ. ಘಟನೆ ನಡೆದ […]

ಮುಂದೆ ಓದಿ

ವ್ಯಾಗ್ನರ್‌ನ ಮುಖ್ಯಸ್ಥನ ಬಂಧಿಸಲು ರಷ್ಯಾ ಆದೇಶ

ಮಾಸ್ಕೋ: ದೇಶದ ಸೇನೆಯ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡಿದ ನಂತರ ಪ್ರಬಲ ಸೇನಾ ಪಡೆಯ ವ್ಯಾಗ್ನರ್‌ನ ಮುಖ್ಯಸ್ಥನನ್ನು ಬಂಧಿಸಲು ರಷ್ಯಾ ಆದೇಶಿಸಿದೆ. ವ್ಯಾಗ್ನರ್ ಗುಂಪಿನ ಮುಖ್ಯಸ್ಥ...

ಮುಂದೆ ಓದಿ

ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

ಪಣಜಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ....

ಮುಂದೆ ಓದಿ

ಮಾಸ್ಕೋ: 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ಮಾಸ್ಕೋದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ರಾತ್ರಿಯಿಡೀ ಫೈರ್ ಅಲಾರಂ ಅಸಮರ್ಪಕವಾಗಿ...

ಮುಂದೆ ಓದಿ

ಗೂಗಲ್‌ಗೆ 750 ಕೋಟಿ ರೂ., ಮೆಟಾಗೆ 175 ಕೋಟಿ ರೂ ದಂಡ

ಮಾಸ್ಕೋ: ನಿಷೇಧಿತ ಅಂಶಗಳನ್ನು ತೆಗೆದು ಹಾಕುವಲ್ಲಿ ವಿಫಲಗೊಂಡ ಕಾರಣಕ್ಕಾಗಿ ಗೂಗಲ್‌ಗೆ 750 ಕೋಟಿ ರೂ. , ಫೇಸ್‌ಬುಕ್ ಮಾತೃಸಂಸ್ಥೆ ಮೆಟಾಗೆ 175 ಕೋಟಿ ರೂ ಮಾಸ್ಕೋ ನ್ಯಾಯಾಲಯ...

ಮುಂದೆ ಓದಿ

ಭೂ ಸ್ಪರ್ಶ ಮಾಡುವ ಪ್ರಯತ್ನದಲ್ಲಿ ಸಂಪರ್ಕ ಕಳೆದುಕೊಂಡ ರಷ್ಯಾ ವಿಮಾನ

ಮಾಸ್ಕೋ: ರಷ್ಯಾದ ಪೂರ್ವ ಪ್ರದೇಶದಲ್ಲಿ 28 ಜನರನ್ನು ಹೊತ್ತ ಪ್ರಯಾಣಿಕರ ವಿಮಾನ ಸಂಪರ್ಕ ಕಳೆದುಕೊಂಡಿದೆ. ಎಎನ್ -26 ವಿಮಾನವು ಕಮ್ಚಟ್ಕಾ ಪೆನಿನ್ಸುಲಾದ ಪೆಟ್ರೊಪಾವ್ಲೋವ್ಸ್ಕ್-ಕಮ್ಚಾಟ್ಸ್ಕಿಯಿಂದ ಪಲಾನಾಗೆ ಹಾರಾಟ ನಡೆಸುತ್ತಿದ್ದಾಗ...

ಮುಂದೆ ಓದಿ