Wednesday, 14th May 2025

ಅಂತಿಮ ಟೆಸ್ಟ್ ಪಂದ್ಯಕ್ಕೆ ಪ್ರಧಾನಿ ಮೋದಿ-ಆಸ್ಟ್ರೇಲಿಯಾ ಪ್ರಧಾನಿ ಸಾಕ್ಷಿ

ಅಹಮದಾಬಾದ್: ಗುಜರಾತ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಅಂತೀಮ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನಿಸ್ ಸಾಕ್ಷಿಯಾದರು. ಕ್ರೀಡಾಂಗಣಕ್ಕೆ ಆಗಮಿಸಿದ ಮೋದಿ ಹಾಗೂ ಅಲ್ಬನಿಸ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕ್ರೀಡಾಂಗಣದಲ್ಲಿ ರಥದಲ್ಲಿ ಸಾಗುತ್ತ ಪ್ರೇಕ್ಷಕರತ್ತ ಮೋದಿ ಹಾಗೂ ಅಲ್ಬನಿಸ್ ಕೈ ಬೀಸಿದರು. ನಂತರ ಅವರು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್‍ಗೆ ಟೆಸ್ಟ್ ಕ್ಯಾಪ್‍ಗಳನ್ನು […]

ಮುಂದೆ ಓದಿ

ರಾಷ್ಟ್ರಪತಿಯವರಿಂದ ನರೇಂದ್ರ ಮೋದಿ ಕ್ರೀಡಾಂಗಣ ಉದ್ಘಾಟನೆ

ಅಹಮದಾಬಾದ್: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಸರ್ದಾರ್ ಪಟೇಲ್‌ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉದ್ಘಾಟಿಸಿದರು. ಇನ್ನು ಮುಂದೆ ಕ್ರೀಡಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ...

ಮುಂದೆ ಓದಿ