Monday, 12th May 2025

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ

ಶಿಮ್ಲಾ: ಕಾಂಗ್ರೆಸ್ ಮುಖಂಡ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್(87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್‌ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಐಜಿಎಂಸಿ) ದಾಖಲಿಸಲಾಗಿತ್ತು. ಗುರುವಾರ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಏಪ್ರಿಲ್ 12 ಮತ್ತು ಜೂನ್ 11 ರಂದು ಎರಡು ತಿಂಗಳಲ್ಲಿ ಎರಡು ಬಾರಿ ಕರೋನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್​ನಲ್ಲಿ ಮೊಹಾಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಏಪ್ರಿಲ್ 23 ರಂದು ಬಿಡುಗಡೆ ಮಾಡಲಾಯಿತು. ಆದರೆ […]

ಮುಂದೆ ಓದಿ