Monday, 12th May 2025

ಮುಕುಲ್ ರಾಯ್- ದೀದಿ ಭೇಟಿ: ಮಾತೃಪಕ್ಷಕ್ಕೆ ಮರಳುವರೇ ?

ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಮುಕುಲ್ ರಾಯ್ ಮತ್ತು ಪುತ್ರ ಸುಬ್ರಾಂಗಶು ರಾಯ್ ಟಿಎಂಸಿಗೆ ಮರಳುವ ಸಾಧ್ಯತೆ ಇದೆಯೆನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಆಪ್ತ ಮುಕುಲ್ ರಾಯ್ ತಮ್ಮ ನಿಷ್ಠರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಶುಕ್ರವಾರ ಕೋಲ್ಕತಾದಲ್ಲಿರುವ ಟಿಎಂಸಿ ಕೇಂದ್ರ ಕಚೇರಿಯಲ್ಲಿ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ. ಈ ವೇಳೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕೂಡಾ ಹಾಜರಿರಲಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಇತ್ತೀಚೆಗೆ ಮುಕುಲ್ ರಾಯ್ ಅವರ ಅನಾರೋಗ್ಯ ಪೀಡಿತ […]

ಮುಂದೆ ಓದಿ

ಭಾಷಣಕ್ಕೂ ಕೆಲಸಕ್ಕೂ ತುಂಬಾ ವ್ಯತ್ಯಾಸ ಐತಿ ಸಾಹೇಬ್ರ…

ಮೂಡಲಗಿ : ಜನಸಾಮಾನ್ಯರ ಕಷ್ಟದ ಬಗ್ಗೆ ಸಂಸದ ಕಡಾಡಿಗೆ ಗೊತ್ತಿಲ್ಲ ಅಂತ ಕಾಣಸತೈತಿ. ಕೇವಲ ಭಾಷಣ ಮಾಡುವುದನ್ನೇ ಅವರ ಸಾಧನೆ ಅನಕೊಂಡರ, ಮತ್ ಪೇಪರದಾಗ ಹೇಳಿಕಿ ಕೊಡೋದು...

ಮುಂದೆ ಓದಿ

ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಮೆರವಣಿಗೆ

ಮೂಡಲಗಿ: ಸಮೀಪದ ಹಳ್ಳೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಮಹಾದ್ವಾರ ಉದ್ಘಾಟನೆ ನಿಮಿತ್ತವಾಗಿ ಮಹಾಲಕ್ಷ್ಮಿ ದೇವಸ್ಥಾನದಿಂದ ಕುಂಭಮೇಳದೊಂದಿಗೆ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಮೆರವಣಿಗೆ...

ಮುಂದೆ ಓದಿ