Thursday, 15th May 2025

355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ ಸ್ಥಾಪಿಸುವ ಯೋಜನೆ ಜಾರಿ

ಬೆಂಗಳೂರು: ಮುಧೋಳ್‌ ಹೌಂಡ್‌ ಅಭಿವೃದ್ಧಿಗೆ 5 ಕೋಟಿ ರೂ. ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಪ್ರಸ್ತಾವಿಸಿದ್ದಾರೆ. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿ ದರು. ರೈತ ಮಹಿಳೆಯರಲ್ಲಿ ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ 16,642 ಫಲಾನುಭವಿ ಗಳಿಗೆ 3.33 ಲಕ್ಷ ಕೋಳಿಮರಿಗಳನ್ನು ವಿತರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಈ ಸಾಲಿನಲ್ಲಿ ಇನ್ನೂ ಹೆಚ್ಚಿನ ಆದ್ಯತೆ […]

ಮುಂದೆ ಓದಿ