Sunday, 11th May 2025

ಮುಹಮ್ಮದ್ ಯೂನುಸ್’ಗೆ ಪ್ರಧಾನಿ ಮೋದಿ ಶುಭ ಕೋರಿಕೆ

ನವದೆಹಲಿ : ಬಾಂಗ್ಲಾದೇಶದ ಉಸ್ತುವಾರಿ ಸರ್ಕಾರದ ಮುಖ್ಯಸ್ಥರಾಗಿ ಗುರವಾರ ಪ್ರಮಾಣವಚನ ಸ್ವೀಕರಿಸಿದ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನುಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಬಾಂಗ್ಲಾದೇಶದಲ್ಲಿ ಶೀಘ್ರವಾಗಿ ಸಾಮಾನ್ಯ ಸ್ಥಿತಿಗೆ ಮರಳುವ ಭರವಸೆಯನ್ನ ಪ್ರಧಾನಿ ಮೋದಿ ವ್ಯಕ್ತಪಡಿಸಿದರು. ದೇಶದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ರಕ್ಷಣೆಗೆ ಕರೆ ನೀಡಿದರು. ಪ್ರಧಾನಿ ಮೋದಿ, “ಪ್ರೊಫೆಸರ್ ಮುಹಮ್ಮದ್ ಯೂನುಸ್ ಅವರ ಹೊಸ ಜವಾಬ್ದಾರಿಗಳನ್ನು ವಹಿಸಿಕೊಂಡಿರುವುದಕ್ಕೆ ನನ್ನ ಶುಭ ಹಾರೈಕೆಗಳು. ಹಿಂದೂಗಳು ಮತ್ತು […]

ಮುಂದೆ ಓದಿ