Sunday, 11th May 2025

JDS: ಕಾಣೆಯಾದ ಜೆಡಿಎಸ್‌, ಕೌನ್ಸಿಲ್ಸ್ ವಿಫ್ ಜಾರಿಯ ಎಚ್ಚರಿಕೆ ನೀಡಿದ ಜೆಡಿಎಸ್

ಚಿಕ್ಕಬಳ್ಳಾಪುರ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಜೆಡಿಎಸ್ ಸದಸ್ಯರಾದ ವೀಣಾ ರಾಮು, ಆರ್. ಮಟಮಪ್ಪ ಅವರು ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿರುವುದು ಕಳವಳಕರಿಯಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷರ ಆದೇಶದಂತೆ ವಿಫ್ ಜಾರಿಗೊಳಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಕಾಣೆಯಾಗಿರುವವರಿಗೆ ನೇರ ಎಚ್ಚರಿಕೆ ನೀಡಿದರು. ನಗರದಲ್ಲಿ ಬುಧವಾರ ಜೆಡಿಎಸ್ ಸದಸ್ಯರ ಕಾಣೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಮ್ಮ ಪಕ್ಷದ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರು ಇಷ್ಟು ದಿನಗಳಿಂದ ಪಕ್ಷದ […]

ಮುಂದೆ ಓದಿ