Monday, 12th May 2025

ಇಂದು ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಆರಂಭ

ನವದೆಹಲಿ: ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರ ವಲ್ಲದೆ ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಆರಂಭ ವಾಗಿರುವ ಉಪಚುನಾವಣೆಯಲ್ಲಿ ಮತದಾ ರರು ತಮ್ಮ ಮತ ಚಲಾಯಿಸಲಿದ್ದಾರೆ. ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದ ನಂತರ ತೆರವಾದ ಮೈನ್‌ಪುರಿ ಸ್ಥಾನಕ್ಕೆ ಉಪ ಚುನಾವಣೆ ಅಗತ್ಯವಾಗಿತ್ತು. ಉತ್ತರ ಪ್ರದೇಶದ ರಾಂಪುರಸದರ್ ಹಾಗೂ ಖತೌಲಿ, ಒಡಿಶಾದ ಪದಾಂಪುರ, ರಾಜಸ್ಥಾನದ ಸರ್ದರ್ಶಹರ್, ಬಿಹಾರದ ಕುರ್ಹಾನಿ ಹಾಗೂ ಛತ್ತೀಸ್‌ಗಢದ ಭಾನುಪ್ರತಾಪುರ್ ವಿಧಾನಸಭಾ ಕ್ಷೇತ್ರಗಳು ಸೋಮವಾರ ಉಪಚುನಾವಣೆ ನಡೆಯಲಿವೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕ ಭನ್ವರ್ […]

ಮುಂದೆ ಓದಿ

ಮುಲಾಯಂ ಸಿಂಗ್‌ ಯಾದವ್‌ ಇನ್ನಿಲ್ಲ

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ (82) ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ...

ಮುಂದೆ ಓದಿ

ಮುಲಾಯಂ ಸಿಂಗ್ ಪತ್ನಿ ನಿಧನ

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಶನಿವಾರ ನಿಧನರಾದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು ಮತ್ತು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ...

ಮುಂದೆ ಓದಿ

ಮುಲಾಯಂ ಆಪ್ತ ಹರಿಯೋಮ್ ಯಾದವ್ ಬಿಜೆಪಿಗೆ ಸೇರ್ಪಡೆ

ಲಖನೌ : ಮುಲಾಯಂ ಅವರ ಆಪ್ತ ಮತ್ತು ಫಿರೋಜಾಬಾದ್‌ನ ಸಿರ್ಸಗಂಜ್ ಕ್ಷೇತ್ರದ ಶಾಸಕ ಹರಿಯೋಮ್ ಯಾದವ್ ಅವ್ರು ಬಿಜೆಪಿ ಪಕ್ಷಕ್ಕೆ ಸೇರಿಸಿದ್ದಾರೆ. ಸಹರಾನ್‌ಪುರ ಜಿಲ್ಲೆಯ ಬೆಹತ್‌ನಿಂದ ಕಾಂಗ್ರೆಸ್...

ಮುಂದೆ ಓದಿ

ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 81 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ವಯೋ ಸಹಜ ಕಾರಣಗಳಿಂದ...

ಮುಂದೆ ಓದಿ

ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ....

ಮುಂದೆ ಓದಿ