Monday, 12th May 2025

ಪ್ರಕರಣ 20 ಸಾವಿರ ದಾಟಿದರೆ ಲಾಕ್‌ಡೌನ್: ಮುಂಬೈ ಮೇಯರ್

ಮುಂಬೈ:ಮುಂಬೈನಲ್ಲಿ ದೈನಂದಿನ ಕರೋನಾ ಪ್ರಕರಣಗಳ ಸಂಖ್ಯೆ 20,000 ಗಡಿ ದಾಟಿದರೆ, ನಗರದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಪೆಡ್ನೇಕರ್, ಸಾರ್ವಜನಿಕ ಬಸ್‌ಗಳು ಮತ್ತು ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ನಾಗರಿಕರು ಟ್ರಿಪಲ್ ಲೇಯರ್ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು. ಲಸಿಕೆ ಹಾಕಿಸಿಕೊಳ್ಳಲು ಮತ್ತು ಎಲ್ಲಾ ಕೋವಿಡ್-19 ಸಂಬಂಧಿತ ನಿಯಮಗಳನ್ನು ಅನುಸರಿಸುವಂತೆ ಅವರು ಅವರಿಗೆ ಮನವಿ ಮಾಡಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಂದೆರಡು […]

ಮುಂದೆ ಓದಿ