Wednesday, 14th May 2025

ನಾಲ್ಕು ವಾಹನಗಳು ಜಖಂ: ನಾಲ್ವರ ಸಾವು

ರಾಯಗಡ : ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಾಲ್ವರು ಮೃತಪಟ್ಟಿದ್ದಾರೆ. ಮಂಗಳವಾರ ಖೋಪೋಲಿ ಬಳಿಯ ಭೋರ್ ಘಾಟ್‌ನಲ್ಲಿ ಟ್ರಾಫಿಕ್ ಅಸ್ತವ್ಯಸ್ತತೆ ಸಂದರ್ಭದಲ್ಲಿ ಕಂಟೈನರ್ ಟ್ರೈಲರ್ ಅವರ ಕಾರಿಗೆ ಹಿಂದಿನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಕುಟುಂಬವು ತಮ್ಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಮೂಲಕ ಮುಂಬೈ ಕಡೆಗೆ ಪ್ರಯಾಣಿಸುತ್ತಿದ್ದರು. ನಾಲ್ಕು ವಾಹನಗಳು ಒಂದರ ಹಿಂದೆ ಒಂದರಂತೆ ಜಖಂಗೊಂಡಿದ್ದು, ಎರಡು […]

ಮುಂದೆ ಓದಿ