Monday, 12th May 2025

ವಿಜಯ್ ಹಜಾರೆ ಟ್ರೋಫಿ: ಚಾಂಪಿಯನ್‌ಪಟ್ಟ ಅಲಂಕರಿಸಿದ ಮುಂಬೈ

ನವದೆಹಲಿ: ಬಲಿಷ್ಠ ತಂಡ ಮುಂಬೈ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಚಾಂಪಿಯನ್‌ಪಟ್ಟ ಅಲಂಕರಿಸಿತು. 2018-19ನೇ ಸಾಲಿನಲ್ಲಿ ಕಡೇ ಬಾರಿಗೆ ಚಾಂಪಿಯನ್ ಆಗಿದ್ದ ಮುಂಬೈ ಮರಳಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. 16 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ್ದ ಯುಪಿ ಮತ್ತೊಮ್ಮೆ ನಿರಾಸೆ ಕಂಡಿತು. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಕಾಳಗ ದಲ್ಲಿ ಯುವ ಆಟಗಾರ, ನಾಯಕ ಪೃಥ್ವಿ ಷಾ ಸಾರಥ್ಯದ ಮುಂಬೈ 6 ವಿಕೆಟ್‌ಗಳಿಂದ ಉತ್ತರ ಪ್ರದೇಶ ತಂಡವನ್ನು ಸೋಲಿಸಿತು. ಟಾಸ್ ಜಯಿಸಿ ಮೊದಲು […]

ಮುಂದೆ ಓದಿ