ಗುಬ್ಬಿ: ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನರನ್ನು ಗಡಿಪಾರು ಮಾಡಿ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ತಾಲೂಕು ಛಲವಾದಿ ಮಹಾಸಭ ಮುಖಂಡರು ಪ್ರತಿಭಟಿಸಿದರು. ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಮಾತನಾಡಿ, ಬೆಂಗಳೂರು ಆರ್ ಆರ್ ನಗರದ ಶಾಸಕ ಮುನಿರತ್ನ ದಲಿತ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಕೂಡಲೇ ಶಾಸಕ ಸ್ಥಾನಕ್ಕೆ ರಾಜೀ ನಾಮೆ ಕೊಡಬೇಕು ಆತನನ್ನು ಗಡಿಪಾರು ಮಾಡಿ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ಕ್ರಮಗಳನ್ನು ಕೈಗೊಳ್ಳಬೇಕು ಕಿಡಿಕಾರಿದರು. ಛಲವಾದಿ ಮಹಾಸಭಾ ಉಪಾಧ್ಯಕ್ಷ ಕಿಟ್ಟದಕುಪ್ಪೆ ನಾಗರಾಜು ಮಾತನಾಡಿ, ಅತಿ ಹೆಚ್ಚು ದಲಿತ […]
ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯ. ಚಿಂತಾಮಣಿ: ಬೆಂಗಳೂರು ರಾಜರಾಜೇಶ್ವರಿ ನಗರ ವಿಧಾನಸಭಾ ಸದಸ್ಯರಾದ ಮುನಿರತ್ನಂ ನಾಯ್ಡು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತಯ್ತು...
Munirathna: ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಜಾತಿನಿಂದನೆ ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪೊಲೀಸರು ಮಾಜಿ ಸಚಿವ ಮುನಿರತ್ನ ಅವರನ್ನು ನಿನ್ನೆ ಬಂಧಿಸಿದ್ದರು....
ಮುನಿರತ್ನ ಅವರು ಒಕ್ಕಲಿಗ ಸಮುದಾಯದ ಬಗ್ಗೆ ಆಡಿರುವ ಮಾತಿನ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಪ್ರತಿಕ್ರಿಯಿಸಿದ್ದಾರೆ....
ಬೆಂಗಳೂರು : ಗುತ್ತಿಗೆದಾರರಿಗೆ ಜೀವ ಬೆದರಿಕೆ ಒಡ್ಡಿರುವುದಲ್ಲದೆ ಜಾತಿ ನಿಂದನೆ ಮಾಡಿರುವ ಆರೋಪ ಹೊತ್ತಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನಗೆ (Munirathna) ಸೋಮವಾರ...
ಚಿಕ್ಕಬಳ್ಳಾಪುರ : ದಲಿತ ಸಂಘಟನೆಗಳ ಒಕ್ಕೂಟದಿಂದ ಒಕ್ಕೂಟದಿಂದ ಆರ್.ಆರ್.ನಗರ ಶಾಸಕ ಮುನಿರತ್ನರ ಶಾಸಕತ್ವವನ್ನು ಕೂಡಲೆ ರದ್ದು ಪಡಿಸಬೇಕೆಂದು ಒತ್ತಾಯಿಸಿ, ಅಣಕು ಶವಯಾತ್ರೆ ನಡೆಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು....
Munirathna: ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ...