ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ (Gauri Lankesh Murder Case) ಪ್ರಕರಣದಲ್ಲಿ ಜೈಲಿನಲ್ಲಿದ್ದ ಕೊನೆಯ ಆರೋಪಿಗೂ ಜಾಮೀನು (Bail) ನೀಡಲಾಗಿದೆ. 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್‌ಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಬುಧವಾರ ಜಾಮೀನು ನೀಡಿದ್ದು, ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನು ಸಿಕ್ಕಂತಾಗಿದೆ. ಮಹಾರಾಷ್ಟ್ರದ ಶರದ್ ಬಾಹುಸಾಹೇಬ್ ಕಾಲಸ್ಕರ್ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ […]
ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಹಾಗೂ ಆಕೆಯ ಮಗಳಿಗೆ ಬೇರೆಯವರ ಜೊತೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪಾತಕಿತಯೊಬ್ಬ, ಸಂತೆಯಿಂದ ಮಚ್ಚು ಖರೀದಿಸಿ ತಂದು ಮೂವರನ್ನು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ (Actor Darshan), ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಏಳು...
Murder Case: ಪ್ರೇಯಸಿಯ ಮನೆಗೆ ಹೋಗಿ ಹಿಂದಿರುಗುವಾಗ ಯುವಕನ ಮೇಲೆ ದಾಳಿ ನಡೆಸಲಾಗಿದ್ದು, ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ....
ಬೆಳಗಾವಿ: ಕುಡಿದು ಬಂದು ಸತಾಯಿಸುತ್ತಿದ್ದ ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದ ಗಂಡನನ್ನು ಆತನ ಪತ್ನಿಯೇ ಉಸಿರುಗಟ್ಟಿಸಿ ಜಜ್ಜಿ (Murder Case) ಕೊಂದುಹಾಕಿದ್ದಾಳೆ. ಜೊತೆಗೆ ಶವವನ್ನು ತುಂಡು ಮಾಡಿ (wife...
ಬೆಂಗಳೂರು: ನಗರವನ್ನು ಬೆಚ್ಚಿ ಬೀಳಿಸಿದ್ದ ಹೈ ಪ್ರೊಫೈಲ್ ಕೊಲೆ (Murder Case) ಪ್ರಕರಣವೊಂದರಲ್ಲಿ, 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು (Life Sentence) ನೀಡಿ ಕೋರ್ಟ್ ತೀರ್ಪು ನೀಡಿದೆ....
Murder Case: ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಈ ಬರ್ಬರ ಕೊಲೆ ನಡೆದಿದ್ದು, ಮೃತ ದುರ್ದೈವಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತನನ್ನು ನಾಗರಾಜ್ ಎಂಬಾತ ವಾಟರ್ ಹೀಟರ್ ನಿಂದ ಹೊಡೆದ...
Murder Case: ಬೆಂಗಳೂರು ಉತ್ತರ ತಾಲೂಕಿನ ಭೋವಿತಿಮ್ಮನಪಾಳ್ಯದಲ್ಲಿ ಘಟನೆ ನಡೆದಿದೆ. ಡಿ.19ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದ ಮನೆಯೊಂದರಲ್ಲಿ ಪತ್ನಿ ಪುರುಷನೊಂದಿಗೆ ಸಿಕ್ಕಿ ಬಿದ್ದ ಕಾರಣ ಕೋಪಗೊಂಡ ಪತಿಯು ಆ ವ್ಯಕ್ತಿಯನ್ನು ಥಳಿಸಿ ಹತ್ಯೆ(Murder Case) ಮಾಡಿದ್ದಾನೆ....
ಬೆಂಗಳೂರು: ತನ್ನ 20 ದಿನದ ಮಗುವನ್ನು ಕೊಲ್ಲುವುದಾಗಿ ಚಾಕು ತೋರಿಸಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಆತನ ಹೆಂಡತಿಯ ಸಹೋದರರೇ ಸೇರಿ ಕೊಲೆ (Murder Case) ಮಾಡಿದ್ದಾರೆ. ಕೊಲೆಯಾದವನ...