Sunday, 11th May 2025

ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು, ಆದರೂ ಜೈಲೇ ಗತಿ…!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ಇನ್ನೊಂದು ಪ್ರಕರಣದಲ್ಲಿ ಜಾಮೀನು ದೊರೆಯಬೇಕಿರುವ ಕಾರಣ, ಜೈಲೇ ಗತಿ ಎನ್ನುವಂತೆ ಆಗಿದೆ. ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಹಲವು ತಿಂಗಳಿನಿಂದ ಮುರುಘಾ ಶ್ರೀಗಳು ಜೈಲು ಪಾಲಾಗಿದ್ದಾರೆ. ಮುರುಘಾ ಶ್ರೀಗಳು ಹೈಕೋರ್ಟ್ ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಲಾಯಿತು. […]

ಮುಂದೆ ಓದಿ