Thursday, 15th May 2025

ಮುಶ್ಫಿಕರ್ ರಹೀಮ್ ಟಿ20 ಕ್ರಿಕೆಟ್‌ಗೆ ವಿದಾಯ

ಢಾಕಾ: ಬಾಂಗ್ಲಾದೇಶ ತಂಡದ ಅನುಭವಿ ಆಟಗಾರ ಮುಶ್ಫಿಕರ್ ರಹೀಮ್ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಏಷ್ಯಾ ಕಪ್‌ನಲ್ಲಿ ಬಾಂಗ್ಲಾದೇಶ ತಂಡ ಲೀಗ್ ಹಂತದಿಂದ ಹೊರಬಿದ್ದಿದೆ. ಭಾನುವಾರ ತಮ್ಮ ನಿವೃತ್ತಿಯ ಘೋಷಣೆ ಮಾಡಿದ್ದು ಟೆಸ್ಟ್ ಹಾಗೂ ಏಕದಿನ ಮಾದರಿಯಲ್ಲಿ ಹೆಚ್ಚಿನ ಗಮನ ಹರಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಪ್ರಕಟಿಸಿದ್ದಾರೆ. 35ರ ಹರೆಯದ ಅನುಭವಿ ಆಟಗಾರ ಏಷ್ಯಾಕಪ್‌ನಲ್ಲಿ ನೀಡಿದ ಪ್ರದರ್ಶನ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದ ಮುಷ್ಫಿಕರ್ ರಹೀಮ್ ವಿಕೆಟ್ ಕೀಪರ್ ಆಗಿಯೂ ಕಳಪೆ ಪ್ರದರ್ಶನ […]

ಮುಂದೆ ಓದಿ