Monday, 12th May 2025

Ajaneesh Loknath

Ajaneesh Loknath: 50 ಚಿತ್ರಗಳಿಗೆ ಸಂಗೀತ ನೀಡಿದ ಅಜನೀಶ್‌ ಲೋಕನಾಥ್; ಸಂಗೀತ ಕ್ಷೇತ್ರದಲ್ಲಿ ಹೊಸ ಹೆಜ್ಜೆ

ಬೆಂಗಳೂರು: ಸಾಲು ಸಾಲು ಹಿಟ್‌ ಹಾಡುಗಳ ಮೂಲಕ ಸಂಗೀತ ಪ್ರಿಯರ ಗಮನ ಸೆಳೆದಿರುವ ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್ (Ajaneesh Loknath), ಇದೀಗ ತಮ್ಮ ವೃತ್ತಿ ಜೀವನದ ಪ್ರಮುಖ ಘಟ್ಟ ತಲುಪಿದ್ದಾರೆ. ಚಿತ್ರೋದ್ಯಮಕ್ಕೆ ಬಂದು 21 ವರ್ಷಗಳಾದರೂ, ಸ್ವತಂತ್ರ ನಿರ್ದೇಶಕರಾಗಿ ಚಿತ್ರೋದ್ಯಮದಲ್ಲಿ ಸುದೀರ್ಘ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಇದ್ದಾರೆ. ಇದೀಗ ಇದೇ ಸಂಗೀತ ನಿರ್ದೇಶಕರು ತಮ್ಮ ಕೆರಿಯರ್‌ನಲ್ಲಿ 50 ಸಿನಿಮಾಗಳಿಗೆ ಸಂಗೀತ ನೀಡಿದ ಗುರಿ ತಲುಪಿದ್ದಾರೆ. ಹೀಗಿರುವಾಗಲೇ 2022ರಲ್ಲಿನ ಕಾಂತಾರ ಸಿನಿಮಾ ಅಜನೀಶ್‌ […]

ಮುಂದೆ ಓದಿ

ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಇನ್ನಿಲ್ಲ

ಮುಂಬೈ : ಕಳೆದ ಆರು ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ(84) ಅವರು ವಿಧಿವಶರಾಗಿದ್ದಾರೆ. ಶಿವಕುಮಾರ್ ಶರ್ಮಾ ಅವರು ಸಂಗೀತ...

ಮುಂದೆ ಓದಿ

ಪದ್ಮಶ್ರೀ ಪುರಸ್ಕೃತ, ಸಂಗೀತ ನಿರ್ದೇಶಕ ರಸ್ತಾದ್ ಗುಲಾಂ ಮುಸ್ತಫಾ ಖಾನ್ ಇನ್ನಿಲ್ಲ

ಲಖನೌ (ಉತ್ತರಪ್ರದೇಶ) : ಭಾರತೀಯ ಶಾಸ್ತ್ರೀಯ ಸಂಗೀತಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಖ್ಯಾತ ಸಂಗೀತ ನಿರ್ದೇಶಕ ರಸ್ತಾದ್ ಗುಲಾಂ ಮುಸ್ತಫಾ ಖಾನ್(90) ಭಾನುವಾರ ನಿಧನರಾದರು. ಗಾಯಕ ರಸ್ತಾದ್...

ಮುಂದೆ ಓದಿ