Monday, 12th May 2025

Pavagada News: ಪಾವಗಡ ಪಟ್ಟಣದಲ್ಲಿ ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಅದ್ದೂರಿ ಯಾಗಿ ಆಚರಿಸಿದ ಮುಸ್ಲಿಂ ಬಾಂಧವರು

ಇಮ್ರಾನ್ ಉಲ್ಲಾ, ಪಾವಗಡ ಪಾವಗಡ ಪಟ್ಟಣದ ಮೂಲ ಮೂಲೆಗಳಿಂದ ಆಗಮಿಸಿದ ಮುಸ್ಲಿಂ ಬಾಂಧವರಿಂದ ವಿವಿಧ ಸ್ತಂಭ ಚಿತ್ರಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮೊಹಮ್ಮದ ಪೈಗಂಬರ್ ಹೆಸರಲ್ಲಿ ಘೋಷಣೆ ಕೂಗುತ್ತಾ ಸಾವಿರಾರು ಜನ ಜಾತದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.            ಸೂಫಿ ಅಥವಾ ಬರೇಲ್ವಿ ಪಂಥದ ಮುಸ್ಲಿಮರು ಈದ್ ಮಿಲಾದ್-ಉನ್-ನಬಿ ಅಥವಾ ಈದ್-ಎ-ಮಿಲಾದ್  ಎಂದು ಆಚರಿಸುತ್ತಾರೆ, ಇದನ್ನು ಆಡುಮಾತಿನಲ್ಲಿ ನಬಿದ್ ಮತ್ತು ಮೌಲಿದ್ ಎಂದೂ ಕರೆಯುತ್ತಾರೆ. ಇಸ್ಲಾಮಿಕ್ ಕ್ಯಾಲೆಂಡರ್‌ ನಲ್ಲಿ ಮೂರನೇ ತಿಂಗಳಾದ ರಬಿ […]

ಮುಂದೆ ಓದಿ

Eid Milad Celebration: ಮೆರವಣಿಗೆ ಮೂಲಕ ಸಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಕೆ

ಜಿಲ್ಲೆಯಲ್ಲಿ ಶಾಂತಿಯಿಂದ ಸಂಭ್ರಮದಿಂದ ನಡೆದ ಈದ್ ಮಿಲಾದ್ ಆಚರಣೆ ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಇಸ್ಲಾಂ ಧರ್ಮ ಸಂಸ್ಥಾಪಕ ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮ ದಿನದ ಸಂಕೇತವಾಗಿರುವ ಈದ್‌ಮಿಲಾದ್...

ಮುಂದೆ ಓದಿ

Muslim_Hindu Festival: ಮುರುಗಮಲ್ಲದಲ್ಲಿ ಗೌಸೇ ಪಾಕ್ ನಶಾನ್ ಗಂಧೋತ್ಸವ ವಿಜೃಂಭಣೆಯಿಂದ ಆಚರಣೆ  

ಚಿಂತಾಮಣಿ: ರಾಜ್ಯದ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರ ಹಾಗೂ ಪುಣ್ಯಕ್ಷೇತ್ರವಾಗಿರುವ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಉರುಸ್ ಕಾರ್ಯಕ್ರಮ ಸೋಮ ವಾರದಿಂದ...

ಮುಂದೆ ಓದಿ