Thursday, 15th May 2025

ಮೊದಲ ಮಹಿಳಾ ನ್ಯಾಯಾಧೀಶೆ ಜಸ್ಟಿಸ್ ಎಂ. ಫಾತಿಮಾ ಬೀವಿ ಇನ್ನಿಲ್ಲ

ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ. ಫಾತಿಮಾ ಬೀವಿ(96) ಅವರು ಗುರುವಾರ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯಾಯಮೂರ್ತಿ ಬೀವಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಮೊದಲ ಮಹಿಳೆ. ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಕೂಡ ಆಗಿದ್ದರು. ಫಾತಿಮಾ ಬೀವಿ ಅವರು ಏಪ್ರಿಲ್ 30, 1927 ರಂದು ಪಥನಂತಿಟ್ಟದಲ್ಲಿ […]

ಮುಂದೆ ಓದಿ