Thursday, 15th May 2025

ಸಾಲ ಮರುಪಾವತಿ ಮಾಡುವಂತೆ ಕಿರುಕುಳ: ಮಹಿಳೆ ಆತ್ಮಹತ್ಯೆ

ಮೈಸೂರು: ವಿವಿಧ ಸಂಘಗಳಲ್ಲಿ ಸಾಲವನ್ನು ಪಡೆದಿದ್ದ ಮಹಿಳೆಗೆ ಸಂಘದ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಮಂಡಿ ಎಂಬಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಹನಾ ಶರೀಫ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಸಂಘಗಳಲ್ಲಿ ಶಹನಾ ತಲಾ 50,000 ಸಾಲ ಪಡೆದಿದ್ದರು. ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಸಾಲ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಈ ರೀತಿ ವಿವಿಧ ಸಂಘಗಳಲ್ಲಿ ಸಾಲವನ್ನು ಪಡೆದಿದ್ದರು. ಮೂರು […]

ಮುಂದೆ ಓದಿ