Monday, 12th May 2025

ಲೋಕಸಭೆಯಲ್ಲಿ ಕಲರ್‌ ಬಾಂಬ್‌ ಸಿಡಿಸಿದ ದುಷ್ಕರ್ಮಿಗಳು ಸಂಸದರ ಕಚೇರಿಯಿಂದ ಪಾಸ್‌ ಪಡೆದಿದ್ದರು..!

ನವದೆಹಲಿ: ಲೋಕಸಭೆಯಲ್ಲಿ ಗ್ಯಾಲರಿಯಿಂದ ಜಿಗಿದು ಸಂಸದರ ಮಧ್ಯೆ ಓಡಾಡಿ ಕಲರ್‌ ಬಾಂಬ್‌ ಸಿಡಿಸಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಇವರಿಬ್ಬರೂ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದರು ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ. ಒಬ್ಬಾತನ ಹೆಸರು ಸಾಗರ್‌ ಎನ್ನಲಾಗಿದೆ. ಸುಳ್ಳು ಹೇಳಿ ಮೈಸೂರ ಸಂಸದರ ಕಚೇರಿಯಿಂದ ಪಾಸ್‌ಗಳನ್ನು ಪಡೆದಿದ್ದರು. “ತುಂಬಾ ಒತ್ತಾಯಿಸಿ ನಮ್ಮ ಕಚೇರಿಯಿಂದ ಪಾಸ್‌ ಪಡೆದಿದ್ದರು” ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಕ್ಯಾನಿಸ್ಟರ್‌ಗಳನ್ನು ಹೊತ್ತಿದ್ದ ಒಬ್ಬಾತ ಲೋಕಸಭೆಯ ಒಳಗೆ […]

ಮುಂದೆ ಓದಿ