Sunday, 11th May 2025

Minister H C Mahadevappa: ಮಾವುತರು ಮತ್ತು ಕಾವಾಡಿಗರ ಕುಟುಂಬದವರ ಜೊತೆ ಕುಳಿತು ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು. ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. ಇದೇ ವೇಳೆ ಅರಮನೆ […]

ಮುಂದೆ ಓದಿ