ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಮೈಸೂರು (Mysuru News) ಜೈಲಿನಲ್ಲಿ ಕೇಕ್ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದ ಕೈದಿಗಳ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿತ್ತು. ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, […]
ಮೈಸೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೇ. 60ರಷ್ಟು ಕಮಿಷನ್ (commission) ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ (HD Kumaraswamy) ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ...
ಮೈಸೂರು : ಹೊಸ ವರ್ಷದ ಕೇಕ್ (New Year Cake) ತಿಂದು 30ಕ್ಕೂ ಹೆಚ್ಚು ಮಕ್ಕಳು (food Poison) ಅಸ್ವಸ್ಥರಾಗಿರುವ ಘಟನೆ ಮೈಸೂರು (Mysuru News) ಜಿಲ್ಲೆಯ...
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಟಿಐಇ ಜಾಗತಿಕ ಸಮ್ಮೇಳನದಲ್ಲಿ ಆವಿಷ್ಕಾರಿ ಯೋಜನೆಗಳನ್ನು ಪ್ರಸ್ತುತಪಡಿಸಲು ಹಾಗೂ ಅವುಗಳನ್ನು ರೂಪಿಸಲು ಎಕ್ಸೆಲ್ ಪಬ್ಲಿಕ್ ಶಾಲೆ ಹಾಗೂ ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್, ವಿಕಾಸ...
ಮೈಸೂರು: ತಾಲೂಕಿನ (Mysuru news) ಎಚ್‌ಡಿ ಕೋಟೆ ಬಳಿಯ ಕೆಜಿ ಹುಂಡಿ ಗ್ರಾಮದಲ್ಲಿ ಹೊಲವೊಂದರಲ್ಲಿ ಹುಲಿಯ ಕಳೇಬರ (Tiger Death) ಶನಿವಾರ ಪತ್ತೆಯಾಗಿದೆ. ಮತ್ತೊಂದು ಹುಲಿ ಜೊತೆ...
ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಜ.19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ರವರೆಗೆ...
ಬೆಂಗಳೂರು: ನಾಡದೇವಿ ಮೈಸೂರಿನ (Mysuru news) ಚಾಮುಂಡೇಶ್ವರಿಗೆ (Goddess Chamundeshwari) ಚಿನ್ನದ ರಥ (Golden Chariot) ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಶ್ರೀರಂಗಪಟ್ಟಣ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ತಾನು ಕಾಂಗ್ರೆಸ್ ಪಕ್ಷದ ಪುಢಾರಿ ಎಂದು ಹೇಳಿಕೊಂಡ ಪುಂಡನೊಬ್ಬ ಟೋಲ್ ಕಟ್ಟದೆ (toll) ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ...
ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿ ವೇತನ 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರ ರೂ. ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)...
ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ...