Tuesday, 13th May 2025

ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್, ನಟಿ ನಫೀಸಾ ಅಲಿ ಟಿಎಂಸಿಗೆ ಸೇರ್ಪಡೆ

ಪಣಜಿ: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. 2022ರ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಮೂರು ದಿನಗಳ ಭೇಟಿ ಗಾಗಿ ಗೋವಾ ರಾಜ್ಯಕ್ಕೆ ಬಂದಿರುವ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರಿದ್ದಾರೆ. 2004 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕೋಲ್ಕತ್ತಾದಿಂದ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿದ್ದ ಹಿರಿಯ ನಟಿ ನಫೀಸಾ ಅಲಿ ಕೂಡ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. 48ರ ಹರೆಯದ ಲಿಯಾಂಡರ್ […]

ಮುಂದೆ ಓದಿ