Wednesday, 14th May 2025

ಇಸ್ರೇಲ್ ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ಟ್ಗೆ ಪ್ರಧಾನಿ ಮೋದಿ ಶುಭ ಹಾರೈಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು  ಇಸ್ರೇಲ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ನಫ್ತಾಲಿ ಬೆನ್ನೆಟ್ಟ್ ಅವರಿಗೆ ಶುಭ ಹಾರೈಕೆ ಮಾಡಿದ್ದಾರೆ. ಭಾರತ ಮತ್ತು ಇಸ್ರೇಲ್ ಉಭಯ ದೇಶಗಳ ನಡುವಿನ ಸಂಬಂಧವನ್ನು ಗಾಢವಾಗಿಸಲು ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ಟ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಮುಂದಿನ ವರ್ಷ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30 ವರ್ಷ ಗಳನ್ನು ನಾವು ಆಚರಿಸುತ್ತಿದ್ದಂತೆ, ನಿಮ್ಮನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ನೆತನ್ಯಾಹು ನಾಯಕತ್ವ ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ […]

ಮುಂದೆ ಓದಿ

ಇಸ್ರೇಲ್‌ ನೂತನ ಪ್ರಧಾನಿಯಾಗಿ ನೆಫ್ತಾಲಿ ಬೆನೆಟ್ ಆಯ್ಕೆ

ಟೆಲ್ ಅವಿವ್: ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದ್ದು, ಅವರ ಉತ್ತರಾಧಿ ಕಾರಿಯಾಗಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ....

ಮುಂದೆ ಓದಿ