Wednesday, 14th May 2025

ಉತ್ತರಾಖಂಡದಲ್ಲಿ ನಿರಂತರ ಮಳೆ: 250ಕ್ಕೂ ಹೆಚ್ಚು ರಸ್ತೆಗಳು ಬಂದ್‌

ಉತ್ತರಾಖಂಡ: ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ 250ಕ್ಕೂ ಹೆಚ್ಚು ರಸ್ತೆಗಳು ಮತ್ತು ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಬಂಧಿಸ ಲಾಗಿದೆ. ಜೊತೆಗೆ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಮುಚ್ಚಲಾಗಿದೆ. ಭಾರಿ ಭೂಕುಸಿತದ ನಂತರ ಲಂಬಗಡದಲ್ಲಿ 10-15 ಮೀಟರ್ ವಿಸ್ತಾರವಾದ ರಿಷಿಕೇಶ್-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಹಾನಿಯಾಗಿದೆ. ರಿಷಿಕೇಶ-ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯನ್ನು ಬನ್ಸ್ವಾರಾದಲ್ಲಿಯೂ ನಿರ್ಬಂಧಿಸಲಾಗಿದೆ. ಶುಕ್ರವಾರ ನೈನಿತಾಲ್ -ಭೋವಾಲಿ ರಸ್ತೆಯಲ್ಲಿ ಭೂಕುಸಿತ ವರದಿಯಾಗಿದೆ. ಡೆಹ್ರಾಡೂನ್ ಹವಾಮಾನ ಕೇಂದ್ರ, ಜುಲೈ 29 ರಿಂದ ಮುಂದಿನ ನಾಲ್ಕು ದಿನಗಳವರೆಗೆ ಆರೆಂಜ್ […]

ಮುಂದೆ ಓದಿ

ಚಾರ್ ಧಾಮ್ ಯಾತ್ರೆ ಇಂದಿನಿಂದ ಪುನರಾರಂಭ

ನೈನಿತಾಲ್ : ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ನಿಲ್ಲಿಸಲಾದ ‘ಚಾರ್ ಧಾಮ್ ಯಾತ್ರೆ’  ಬುಧವಾರದಿಂದ ಪುನರಾರಂಭವಾಗಲಿದೆ. ನೈನಿತಾಲ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರೊಂದಿಗೆ ಪರಿಶೀಲನಾ...

ಮುಂದೆ ಓದಿ

ಆಗಸ್ಟ್ 18ರವರಗೆ ಚಾರ್’ಧಾಮ್ ಯಾತ್ರೆಗೆ ನಿರ್ಬಂಧ

ನೈನಿತಾಲ್: ಕರೋನಾ ಹಿನ್ನೆಲೆಯಲ್ಲಿ ಆಗಸ್ಟ್ 18ರವರಗೆ ಚಾರ್ ಧಾಮ್ ಯಾತ್ರೆಯನ್ನು ನೈನಿತಾಲ್ ಹೈಕೋರ್ಟ್ ಬುಧವಾರ ನಿರ್ಬಂಧಿಸಿದೆ. ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಅನುಸರಿಸದಿದ್ದಕ್ಕಾಗಿ...

ಮುಂದೆ ಓದಿ