Monday, 12th May 2025

ನ.19 ರಿಂದ 21 ರವರೆಗೆ ಬಿಜೆಪಿ ಜನಸ್ವರಾಜ್ ಸಮಾವೇಶ

ಬೆಂಗಳೂರು : ಬಿಜೆಪಿಯ ಜನಸ್ವರಾಜ್ ಸಮಾವೇಶವು ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ ಎಂದು ಎಂಎಲ್ ಸಿ ಎನ್. ರವಿಕುಮಾರ್ ಹೇಳಿದ್ದಾರೆ. ನವೆಂಬರ್ 19 ರಿಂದ 21 ರವರೆಗೆ ಜನಸ್ವರಾಜ್ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮೊದಲ ಹಂತದ ಯಾತ್ರೆ ನಡೆಯಲಿದೆ. ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ವಿಭಾಗದಲ್ಲಿ ಯಾತ್ರೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಕೊಪ್ಪಳ, ಬಳ್ಳಾರಿ, ರಾಯಚೂರು, […]

ಮುಂದೆ ಓದಿ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ...

ಮುಂದೆ ಓದಿ