Sunday, 11th May 2025

ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ; ಆರೋಗ್ಯ ಮತ್ತು ಶಿಕ್ಷಣಕ್ಜೆ ನಮ್ಮ ಆದ್ಯತೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ ಹುಬ್ಬಳ್ಳಿ : ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ಬು ತಲುಪಿಸಲು ರಾಜ್ಯ ಸರಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲಿಟ್ಟು ವಿನಿಯೊಗಿಸಲಾಗುತ್ತಿದೆ. ಜನವರಿಯೊಳಗೆ 438 ನಮ್ಮ ಕ್ಲೀನಿಕ್ ಆರಂಭಿಸಲಾಗುವುದು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರಕಾರ ಹೆಚ್ಚು ಆದ್ಯತೆ, ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಬುಧವಾರ ತಾಲೂಕಿನ ಬೈರಿದೇವರಕೋಪ್ಪದ ರೇಣುಕಾ ನಗರದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ […]

ಮುಂದೆ ಓದಿ