Tuesday, 13th May 2025

’ಪೊಗರು’ ವಿವಾದ: ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ- ಸಂಸದೆ ಶೋಭಾ ಕಿಡಿ

ಬೆಂಗಳೂರು: ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನಕಾರಿ ದೃಶ್ಯಗಳ ಆರೋಪದ ವಿವಾದದ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿರುವ ಕರಂದ್ಲಾಜೆ, ಹಿಂದೂಗಳನ್ನು ಅವಮಾನಿಸುವುದು, ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ. ಬೇರೆ ಧರ್ಮಗಳನ್ನು ಅಪಮಾನ ಮಾಡುವ ಧೈರ್ಯ ನಿಮಗಿದೆಯೇ? ಹಿಂದೂ ಧರ್ಮಗಳ ಭಾವನೆಗೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ. ಫೆ.19 ರಂದು ಬಿಡುಗಡೆಯಾಗಿ ಉತ್ತಮ […]

ಮುಂದೆ ಓದಿ

ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ: ಪೊಗರು ಚಿತ್ರ ನಿರ್ದೇಶಕರಿಂದ ವಿವಾದಕ್ಕೆ ತೆರೆ

ಬೆಂಗಳೂರು: ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದಕಿಶೋರ್, ಯಾವುದೇ ಸಮು ದಾಯಕ್ಕೆ ನೋವುಂಟು ಮಾಡುವ ಉದ್ದೇಶವಿಲ್ಲ. ಬ್ರಾಹ್ಮಣರಿಗೆ ಅವಮಾನ ಮಾಡಬೇಕು ಎಂಬ ಉದ್ದೇಶವೂ...

ಮುಂದೆ ಓದಿ